Mark · chapter 4 · verse 20
Mark 4:20 in Kannada
ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.
Olleya bhoomiya mele bittalpattavaru ivare; inthavaru vaakyavannu keli angeekarisida mele kelavaru moovattarashtu, kelavaru aravattarashtu, kelavaru noorarashtu phalakoduttaare andanu.
Mark 4:20 in English
- King James Version (KJV)
- And these are they which are sown on good ground; such as hear the word, and receive [it], and bring forth fruit, some thirtyfold, some sixty, and some an hundred.
- World English Bible (WEB)
- Those which were sown on the good ground are those who hear the word, accept it, and bear fruit, some thirty times, some sixty times, and some one hundred times.”
- American Standard Version (ASV)
- And those are they that were sown upon the good ground; such as hear the word, and accept it, and bear fruit, thirtyfold, and sixtyfold, and a hundredfold.
- Bible in Basic English (BBE)
- And these are they who were planted on the good earth; such as give ear to the word, and take it into their hearts, and give fruit, thirty and sixty and a hundred times as much.
- Darby Translation (DBY)
- And these are they who have been sown on the good ground, such as hear the word and receive it, and bear fruit; one thirty, and one sixty, and one a hundred [fold].
- Webster's Bible (WBS)
- And these are they who are sown on good ground; such as hear the word, and receive [it] , and bring forth fruit, some thirty-fold, some sixty, and some a hundred.
- Young's Literal Translation (YLT)
- 'And these are they who on the good ground have been sown: who do hear the word, and receive, and do bear fruit, one thirty-fold, and one sixty, and one an hundred.'
Read in context
- 18ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ
- 19ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.
- 20ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.
- 21ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ?
- 22ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
Cross references
- Colossians 1:10 ಕೊಲೊಸ್ಸೆಯವರಿಗೆ 1:10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
- Luke 8:15 ಲೂಕನು 8:15ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
- John 15:4–5 ಯೋಹಾನನು 15:4–5ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
- Matthew 13:23 ಮತ್ತಾಯನು 13:23ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
- Mark 4:8 ಮಾರ್ಕನು 4:8ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- 2 Peter 1:8 2 ಪೇತ್ರನು 1:8ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- Romans 7:4 ರೋಮಾಪುರದವರಿಗೆ 7:4ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
- Genesis 26:12 ಆದಿಕಾಂಡ 26:12ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
- Philippians 1:11 ಫಿಲಿಪ್ಪಿಯವರಿಗೆ 1:11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- 1 Thessalonians 4:1 1 ಥೆಸಲೊನೀಕದವರಿಗೆ 4:1ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.