Skip to content
ThuthiThuthiThuthi
Mark · chapter 4 · verse 23

Mark 4:23 in Kannada

ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.

Yaavanigaadaroo keluvadakke kivigaliddare avanu kelali andanu.

Mark 4:23 in English

King James Version (KJV)
If any man have ears to hear, let him hear.
World English Bible (WEB)
If any man has ears to hear, let him hear.”
American Standard Version (ASV)
If any man hath ears to hear, let him hear.
Bible in Basic English (BBE)
If any man has ears, let him give ear.
Darby Translation (DBY)
If any one have ears to hear, let him hear.
Webster's Bible (WBS)
If any man hath ears to hear, let him hear.
Young's Literal Translation (YLT)
If any hath ears to hear — let him hear.'

Read in context

  1. 21ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ?
  2. 22ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
  3. 23ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
  4. 24ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
  5. 25ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು.
Read all of Mark 4

Cross references

Mark 4:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.