Mark · chapter 4 · verse 25
Mark 4:25 in Kannada
ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು.
Yaakam dare yaavanige ideyo avanige kodalpaduvadu; yaavanige illavo avanige iddaddoo avaninda tegeyalpaduvadu endu helidanu.
Mark 4:25 in English
- King James Version (KJV)
- For he that hath, to him shall be given: and he that hath not, from him shall be taken even that which he hath.
- World English Bible (WEB)
- For whoever has, to him more will be given; and he who doesn’t have, even that which he has will be taken away from him.”
- American Standard Version (ASV)
- For he that hath, to him shall be given: and he that hath not, from him shall be taken away even that which he hath.
- Bible in Basic English (BBE)
- He who has, to him will be given: and he who has not, from him will be taken even that which he has.
- Darby Translation (DBY)
- For whosoever has, to him shall be given; and he who has not, even what he has shall be taken from him.
- Webster's Bible (WBS)
- For he that hath, to him shall be given: and he that hath not, from him shall be taken even that which he hath.
- Young's Literal Translation (YLT)
- for whoever may have, there shall be given to him, and whoever hath not, also that which he hath shall be taken from him.'
Read in context
- 23ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
- 24ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
- 25ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು.
- 26ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.
- 27ಅವನು ರಾತ್ರಿ ಮಲಗುತ್ತಾ ಹಗಲು ಏಳುತ್ತಾ ಇರುವಾಗ ಹೇಗೆ ಆ ಬೀಜವು ಮೊಳೆತು ಬೆಳೆಯುವದೆಂದು ಅವನಿಗೆ ಗೊತ್ತಾಗುವದಿಲ್ಲವೋ ಹಾಗೆಯೇ ಇರುವದು.
Cross references
- Matthew 13:12 ಮತ್ತಾಯನು 13:12ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
- Luke 8:18 ಲೂಕನು 8:18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
- Matthew 25:28–29 ಮತ್ತಾಯನು 25:28–29ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ. ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
- John 15:2 ಯೋಹಾನನು 15:2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
- Luke 16:9–12 ಲೂಕನು 16:9–12ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು. ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ. ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
- Luke 19:24–26 ಲೂಕನು 19:24–26ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು. (ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.) ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.