Mark · chapter 4 · verse 30
Mark 4:30 in Kannada
ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ?
Aatanu--devara raajyavannu naavu yaava dakke holisona? Illave yaava holikege adannu holisona?
Mark 4:30 in English
- King James Version (KJV)
- And he said, Whereunto shall we liken the kingdom of God? or with what comparison shall we compare it?
- World English Bible (WEB)
- He said, “How will we liken God’s Kingdom? Or with what parable will we illustrate it?
- American Standard Version (ASV)
- And he said, How shall we liken the kingdom of God? or in what parable shall we set it forth?
- Bible in Basic English (BBE)
- And he said, What picture may we give of the kingdom of God, or with what story may we make it clear?
- Darby Translation (DBY)
- And he said, How should we liken the kingdom of God, or with what comparison should we compare it?
- Webster's Bible (WBS)
- And he said, To what shall we liken the kingdom of God? or with what comparison shall we compare it?
- Young's Literal Translation (YLT)
- And he said, 'To what may we liken the reign of God, or in what simile may we compare it?
Read in context
- 28ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ.
- 29ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ.
- 30ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ?
- 31ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ.
- 32ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು.
Cross references
- Matthew 13:31–32 ಮತ್ತಾಯನು 13:31–32ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ. ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
- Luke 13:18–21 ಲೂಕನು 13:18–21ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ? ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು. ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ? ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.
- Lamentations 2:13 ಪ್ರಲಾಪಗಳು 2:13ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
- Matthew 13:24 ಮತ್ತಾಯನು 13:24ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
- Matthew 11:16 ಮತ್ತಾಯನು 11:16ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ--