Skip to content
ThuthiThuthiThuthi
Mark · chapter 4 · verse 34

Mark 4:34 in Kannada

ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.

Saamyavillade avarom dige maatanaadalilla; aadare avaru ekaantada lliddaaga aatanu ellaa vishayagalannu tanna shishyarige vivarisidanu.

Mark 4:34 in English

King James Version (KJV)
But without a parable spake he not unto them: and when they were alone, he expounded all things to his disciples.
World English Bible (WEB)
Without a parable he didn’t speak to them; but privately to his own disciples he explained everything.
American Standard Version (ASV)
and without a parable spake he not unto them: but privately to his own disciples he expounded all things.
Bible in Basic English (BBE)
And without a story he said nothing to them: but privately to his disciples he made all things clear.
Darby Translation (DBY)
but without a parable spoke he not to them; and in private he explained all things to his disciples.
Webster's Bible (WBS)
But without a parable he spoke not to them: and when they were alone, he expounded all things to his disciples.
Young's Literal Translation (YLT)
and without a simile he was not speaking to them, and by themselves, to his disciples he was expounding all.

Read in context

  1. 32ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು.
  2. 33ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
  3. 34ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
  4. 35ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
  5. 36ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.
Read all of Mark 4

Cross references

Original words (Greek)

Mark 4:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.