Mark · chapter 4 · verse 35
Mark 4:35 in Kannada
ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
Ade divasa saayankaalavaadaaga aatanu avarige--naavu aachedadakke hogona andanu.
Mark 4:35 in English
- King James Version (KJV)
- And the same day, when the even was come, he saith unto them, Let us pass over unto the other side.
- World English Bible (WEB)
- On that day, when evening had come, he said to them, “Let’s go over to the other side.”
- American Standard Version (ASV)
- And on that day, when even was come, he saith unto them, Let us go over unto the other side.
- Bible in Basic English (BBE)
- And on that day, when the evening had come, he said to them, Let us go over to the other side.
- Darby Translation (DBY)
- And on that day, when evening was come, he says to them, Let us go over to the other side:
- Webster's Bible (WBS)
- And the same day, when the evening was come, he saith to them, Let us pass over to the other side.
- Young's Literal Translation (YLT)
- And he saith to them on that day, evening having come, 'We may pass over to the other side;'
Read in context
- 33ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
- 34ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
- 35ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
- 36ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.
- 37ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
Cross references
- Matthew 8:18 ಮತ್ತಾಯನು 8:18ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
- Luke 8:25 ಲೂಕನು 8:25ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
- Luke 8:22 ಲೂಕನು 8:22ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
- Matthew 8:23–27 ಮತ್ತಾಯನು 8:23–27ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು. ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
- Matthew 14:22 ಮತ್ತಾಯನು 14:22ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
- Mark 8:13 ಮಾರ್ಕನು 8:13ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು.
- John 6:17 ಯೋಹಾನನು 6:17ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು, ಯೇಸು ಅವರ ಬಳಿಗೆ ಬಂದಿರಲಿಲ್ಲ.
- John 6:1 ಯೋಹಾನನು 6:1ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
- Mark 5:21 ಮಾರ್ಕನು 5:21ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
- Mark 6:45 ಮಾರ್ಕನು 6:45ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
- John 6:25 ಯೋಹಾನನು 6:25ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.