Skip to content
ThuthiThuthiThuthi
Mark · chapter 4 · verse 36

Mark 4:36 in Kannada

ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.

Avaru aa janasamoohavannu kaluhi sida mele aatanu doniyalli idda haageye avaru aatanannu karedukondu hodaru; aatanondige bere chikkadonigaloo iddavu.

Mark 4:36 in English

King James Version (KJV)
And when they had sent away the multitude, they took him even as he was in the ship. And there were also with him other little ships.
World English Bible (WEB)
Leaving the multitude, they took him with them, even as he was, in the boat. Other small boats were also with him.
American Standard Version (ASV)
And leaving the multitude, they take him with them, even as he was, in the boat. And other boats were with him.
Bible in Basic English (BBE)
And going away from the people, they took him with them, as he was, in the boat. And other boats were with him.
Darby Translation (DBY)
and having sent away the crowd, they take him with [them], as he was, in the ship. But other ships also were with him.
Webster's Bible (WBS)
And when they had sent away the multitude, they took him even as he was in the boat. And there were also with him other small boats.
Young's Literal Translation (YLT)
and having let away the multitude, they take him up as he was in the boat, and other little boats also were with him.

Read in context

  1. 34ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
  2. 35ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
  3. 36ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.
  4. 37ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
  5. 38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
Read all of Mark 4

Cross references

Original words (Greek)

Mark 4:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.