Mark · chapter 4 · verse 37
Mark 4:37 in Kannada
ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
Aaga alli dodda birugaaliyinda tuphaanu eddu teregalu doniyolakke badidaddarinda adu tumbikonditu.
Mark 4:37 in English
- King James Version (KJV)
- And there arose a great storm of wind, and the waves beat into the ship, so that it was now full.
- World English Bible (WEB)
- A big wind storm arose, and the waves beat into the boat, so much that the boat was already filled.
- American Standard Version (ASV)
- And there ariseth a great storm of wind, and the waves beat into the boat, insomuch that the boat was now filling.
- Bible in Basic English (BBE)
- And a great storm of wind came up, and the waves came into the boat, so that the boat was now becoming full.
- Darby Translation (DBY)
- And there comes a violent gust of wind, and the waves beat into the ship, so that it already filled.
- Webster's Bible (WBS)
- And there arose a great storm of wind, and the waves beat into the boat, so that it was now full.
- Young's Literal Translation (YLT)
- And there cometh a great storm of wind, and the waves were beating on the boat, so that it is now being filled,
Read in context
- 35ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
- 36ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.
- 37ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
- 38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
- 39ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
Cross references
- Matthew 8:23–24 ಮತ್ತಾಯನು 8:23–24ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
- Job 1:19 ಯೋಬನು 1:19ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- Luke 8:22–23 ಲೂಕನು 8:22–23ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು. ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
- Psalm 107:23–31 ಕೀರ್ತನೆಗಳು 107:23–31ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ. ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ. ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ. ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು. ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು. ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ. ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿ ಗೋಸ್ಕರವೂ ಕೊಂಡಾಡಲಿ.
- Jonah 1:4 ಯೋನ 1:4ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.
- Job 1:12 ಯೋಬನು 1:12ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
- Acts 27:14–20 ಅಪೊಸ್ತಲರ ಕೃತ್ಯಗಳು 27:14–20ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು. ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು. ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು. ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು; ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು. ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
Original words (Greek)
- And · G2532καί kaí
- arose · G1096γίνομαι gínomai
- a · G2978λαῖλαψ laîlaps
- great · G3173μέγας mégas
- storm · G2978λαῖλαψ laîlaps
- wind · G417ἄνεμος ánemos
- and · G1161δέ dé
- waves · G2949κῦμα kŷma
- beat · G1911ἐπιβάλλω epibállō
- into · G1519εἰς eis
- ship · G4143πλοῖον ploîon
- that · G5620ὥστε hṓste
- it · G846αὐτός autós
- was · G1072γεμίζω gemízō
- now · G2235ἤδη ḗdē
- full · G1072γεμίζω gemízō