Skip to content
ThuthiThuthiThuthi
Mark · chapter 4 · verse 38

Mark 4:38 in Kannada

ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.

Aadare aatanu doniya himbhaagadalli taledimbina mele nidrisuttiddanu. Aaga avaru aatanannu ebbisi aatanige--odeyane, naavu naashavaaguttevendu ninage chinteyillavo andaru.

Mark 4:38 in English

King James Version (KJV)
And he was in the hinder part of the ship, asleep on a pillow: and they awake him, and say unto him, Master, carest thou not that we perish?
World English Bible (WEB)
He himself was in the stern, asleep on the cushion; and they woke him up and asked him, “Teacher, don’t you care that we are dying?”
American Standard Version (ASV)
And he himself was in the stern, asleep on the cushion: and they awake him, and say unto him, Teacher, carest thou not that we perish?
Bible in Basic English (BBE)
And he himself was in the back of the boat, sleeping on the cushion: and they, awaking him, said, Master, is it nothing to you that we are in danger of destruction?
Darby Translation (DBY)
And he was in the stern sleeping on the cushion. And they awake him up and say to him, Teacher, dost thou not care that we are perishing?
Webster's Bible (WBS)
And he was in the hinder part of the boat, asleep on a pillow: and they awake him, and say to him, Master, carest thou not that we perish?
Young's Literal Translation (YLT)
and he himself was upon the stern, upon the pillow sleeping, and they wake him up, and say to him, 'Teacher, art thou not caring that we perish?'

Read in context

  1. 36ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.
  2. 37ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
  3. 38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
  4. 39ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
  5. 40ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
Read all of Mark 4

Cross references

Original words (Greek)

Mark 4:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.