Skip to content
ThuthiThuthiThuthi
Mark · chapter 4 · verse 39

Mark 4:39 in Kannada

ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.

Aaga aatanu eddu gaaliyannu gadarisi samudrakke--shaantavaagi maunavaagiru endu helidanu. Aaga gaaliyu nintu alli dodda shaantate untaayitu.

Mark 4:39 in English

King James Version (KJV)
And he arose, and rebuked the wind, and said unto the sea, Peace, be still. And the wind ceased, and there was a great calm.
World English Bible (WEB)
He awoke and rebuked the wind, and said to the sea, “Peace! Be still!” The wind ceased and there was a great calm.
American Standard Version (ASV)
And he awoke, and rebuked the wind, and said unto the sea, Peace, be still. And the wind ceased, and there was a great calm.
Bible in Basic English (BBE)
And he came out of his sleep, and gave strong orders to the wind, and said to the sea, Peace, be at rest. And the wind went down, and there was a great calm.
Darby Translation (DBY)
And awaking up he rebuked the wind, and said to the sea, Silence; be mute. And the wind fell, and there was a great calm.
Webster's Bible (WBS)
And he arose, and rebuked the wind, and said to the sea, Peace, be still: and the wind ceased, and there was a great calm.
Young's Literal Translation (YLT)
And having waked up, he rebuked the wind, and said to the sea, 'Peace, be stilled;' and the wind did lull, and there was a great calm:

Read in context

  1. 37ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
  2. 38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
  3. 39ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
  4. 40ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
  5. 41ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
Read all of Mark 4

Cross references

Original words (Greek)

Mark 4:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.