Skip to content
ThuthiThuthiThuthi
Mark · chapter 4 · verse 40

Mark 4:40 in Kannada

ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.

Mattu aatanu avarige--yaake neevu ishtondu bhayabharitaraagiddeeri? Nimage nambike illadiruvadu hege andanu.aaga avaru innashtu bhayapattavaraagi--eetanu entha manushyanaagirabahudu? Gaaliyoo samudravoo eetanige vidheyavaaguttavallaa! Endu obbari gobbaru maatanaadikondaru.

Mark 4:40 in English

King James Version (KJV)
And he said unto them, Why are ye so fearful? how is it that ye have no faith?
World English Bible (WEB)
He said to them, “Why are you so afraid? How is it that you have no faith?”
American Standard Version (ASV)
And he said unto them, Why are ye fearful? have ye not yet faith?
Bible in Basic English (BBE)
And he said to them, Why are you full of fear? have you still no faith?
Darby Translation (DBY)
And he said to them, Why are ye [thus] fearful? how [is it] ye have not faith?
Webster's Bible (WBS)
And he said to them, Why are ye so fearful? how is it that ye have no faith?
Young's Literal Translation (YLT)
and he said to them, 'Why are ye so fearful? how have ye not faith?'

Read in context

  1. 38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
  2. 39ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
  3. 40ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
  4. 41ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
Read all of Mark 4

Cross references

Original words (Greek)

Mark 4:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.