Mark · chapter 4 · verse 41
Mark 4:41 in Kannada
ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
Aaga avaru innashtu bhayapattavaraagi--eetanu entha manushyanaagirabahudu? Gaaliyoo samudravoo eetanige vidheyavaaguttavallaa! Endu obbari gobbaru maatanaadikondaru.
Mark 4:41 in English
- King James Version (KJV)
- And they feared exceedingly, and said one to another, What manner of man is this, that even the wind and the sea obey him?
- World English Bible (WEB)
- They were greatly afraid and said to one another, “Who then is this, that even the wind and the sea obey him?”
- American Standard Version (ASV)
- And they feared exceedingly, and said one to another, Who then is this, that even the wind and the sea obey him?
- Bible in Basic English (BBE)
- And their fear was great, and they said one to another, Who then is this, that even the wind and the sea do his orders?
- Darby Translation (DBY)
- And they feared [with] great fear, and said one to another, Who then is this, that even the wind and the sea obey him?
- Webster's Bible (WBS)
- And they feared exceedingly, and said one to another, What manner of man is this, that even the wind and the sea obey him?
- Young's Literal Translation (YLT)
- and they feared a great fear, and said one to another, 'Who, then, is this, that even the wind and the sea do obey him?'
Read in context
- 39ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
- 40ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- 41ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
Cross references
- Luke 8:25 ಲೂಕನು 8:25ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
- 1 Samuel 12:18–20 1 ಸಮುವೇಲನು 12:18–20ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು. ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು. ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ.
- Job 38:11 ಯೋಬನು 38:11ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Jonah 1:9–10 ಯೋನ 1:9–10ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು. ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.
- 1 Samuel 12:24 1 ಸಮುವೇಲನು 12:24ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- Matthew 8:27 ಮತ್ತಾಯನು 8:27ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
- Jonah 1:15–16 ಯೋನ 1:15–16ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು. ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Mark 5:33 ಮಾರ್ಕನು 5:33ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
- Matthew 14:32 ಮತ್ತಾಯನು 14:32ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
- Luke 4:36 ಲೂಕನು 4:36ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
Original words (Greek)
- And · G2532καί kaí
- feared · G5399φοβέω phobéō
- exceedingly · G3173μέγας mégas
- and · G2532καί kaí
- said · G3004λέγω légō
- one · G240ἀλλήλων allḗlōn
- to · G4314πρός prós
- another · G240ἀλλήλων allḗlōn
- What · G5101τίς tís
- manner · G687ἆρα âra
- is · G2076ἐστί estí
- this · G3778οὗτος hoûtos
- that · G3754ὅτι hóti
- even · G2532καί kaí
- wind · G417ἄνεμος ánemos
- and · G2532καί kaí
- sea · G2281θάλασσα thálassa
- obey · G5219ὑπακούω hypakoúō
- him · G846αὐτός autós