Mark · chapter 4 · verse 6
Mark 4:6 in Kannada
ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು;
Aadare sooryanu melakke bandaaga avu baadihogi berillada kaarana onagihodavu;
Mark 4:6 in English
- King James Version (KJV)
- But when the sun was up, it was scorched; and because it had no root, it withered away.
- World English Bible (WEB)
- When the sun had risen, it was scorched; and because it had no root, it withered away.
- American Standard Version (ASV)
- and when the sun was risen, it was scorched; and because it had no root, it withered away.
- Bible in Basic English (BBE)
- And when the sun was high, it was burned; and because it had no root, it became dry and dead.
- Darby Translation (DBY)
- and when the sun arose it was burnt up, and because of its not having any root, it withered.
- Webster's Bible (WBS)
- But when the sun had risen, it was scorched; and because it had no root, it withered away.
- Young's Literal Translation (YLT)
- and the sun having risen, it was scorched, and because of not having root it did wither;
Read in context
- 4ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಆಗ ಆಕಾಶದ ಪಕ್ಷಿಗಳು ಬಂದು ಅವುಗಳನ್ನು ನುಂಗಿಬಿಟ್ಟವು.
- 5ಇನ್ನು ಕೆಲವು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅದಕ್ಕೆ ಆಳವಾದ ಮಣ್ಣು ಇಲ್ಲದ್ದರಿಂದ ಅವು ಕೂಡಲೆ ಮೊಳೆತವು;
- 6ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು;
- 7ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
- 8ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
Cross references
- James 1:11 ಯಾಕೋಬನು 1:11ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Jeremiah 17:5–8 ಯೆರೆಮೀಯ 17:5–8ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು. ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು. ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- Jonah 4:8 ಯೋನ 4:8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
- Psalm 1:3–4 ಕೀರ್ತನೆಗಳು 1:3–4ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು. ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
- Colossians 2:7 ಕೊಲೊಸ್ಸೆಯವರಿಗೆ 2:7ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
- Isaiah 25:4 ಯೆಶಾಯ 25:4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
- Psalm 92:13–15 ಕೀರ್ತನೆಗಳು 92:13–15ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು. ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ. ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- Revelation 7:16 ಪ್ರಕಟನೆ 7:16ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Song of Solomon 1:6 ಪರಮಗೀತೆ 1:6ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ.
- 2 Thessalonians 2:10 2 ಥೆಸಲೊನೀಕದವರಿಗೆ 2:10ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.