Mark · chapter 4 · verse 8
Mark 4:8 in Kannada
ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
Kelavu olle nelada mele biddu moletu beleyutaa kelavu moovattarashtu, aravattarashtu, kelavu noorarashtu phalavannu kottavu.
Mark 4:8 in English
- King James Version (KJV)
- And other fell on good ground, and did yield fruit that sprang up and increased; and brought forth, some thirty, and some sixty, and some an hundred.
- World English Bible (WEB)
- Others fell into the good ground and yielded fruit, growing up and increasing. Some produced thirty times, some sixty times, and some one hundred times as much.”
- American Standard Version (ASV)
- And others fell into the good ground, and yielded fruit, growing up and increasing; and brought forth, thirtyfold, and sixtyfold, and a hundredfold.
- Bible in Basic English (BBE)
- And some, falling on good earth, gave fruit, coming up and increasing, and giving thirty, sixty, and a hundred times as much.
- Darby Translation (DBY)
- And another fell into the good ground, and yielded fruit, growing up and increasing; and bore, one thirty, and one sixty, and one a hundred.
- Webster's Bible (WBS)
- And other fell on good ground, and yielded fruit that sprang up, and increased, and brought forth, some thirty, and some sixty, and some a hundred.
- Young's Literal Translation (YLT)
- and other fell to the good ground, and was giving fruit, coming up and increasing, and it bare, one thirty-fold, and one sixty, and one an hundred.'
Read in context
- 6ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು;
- 7ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
- 8ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
- 9ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- 10ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
Cross references
- John 15:5 ಯೋಹಾನನು 15:5ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
- Colossians 1:6 ಕೊಲೊಸ್ಸೆಯವರಿಗೆ 1:6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
- Mark 4:20 ಮಾರ್ಕನು 4:20ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.
- Genesis 26:12 ಆದಿಕಾಂಡ 26:12ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
- Jeremiah 23:29 ಯೆರೆಮೀಯ 23:29ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
- Matthew 13:8 ಮತ್ತಾಯನು 13:8ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.
- 1 Peter 2:1–3 1 ಪೇತ್ರನು 2:1–3ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ. ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ. ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.
- John 3:19–21 ಯೋಹಾನನು 3:19–21ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ. ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
- Acts 17:11 ಅಪೊಸ್ತಲರ ಕೃತ್ಯಗಳು 17:11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
- Philippians 1:11 ಫಿಲಿಪ್ಪಿಯವರಿಗೆ 1:11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- Luke 8:8 ಲೂಕನು 8:8ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
- John 1:12–13 ಯೋಹಾನನು 1:12–13ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.