Mark · chapter 4 · verse 9
Mark 4:9 in Kannada
ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
Aatanu avarige heliddenandare--keluvadakke kivigalullavanu kelali andanu.
Mark 4:9 in English
- King James Version (KJV)
- And he said unto them, He that hath ears to hear, let him hear.
- World English Bible (WEB)
- He said, “Whoever has ears to hear, let him hear.”
- American Standard Version (ASV)
- And he said, Who hath ears to hear, let him hear.
- Bible in Basic English (BBE)
- And he said to them, Whoever has ears, let him give ear.
- Darby Translation (DBY)
- And he said, He that has ears to hear, let him hear.
- Webster's Bible (WBS)
- And he said to them, He that hath ears to hear, let him hear.
- Young's Literal Translation (YLT)
- And he said to them, 'He who is having ears to hear — let him hear.'
Read in context
- 7ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
- 8ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
- 9ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- 10ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
- 11ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
Cross references
- Matthew 11:15 ಮತ್ತಾಯನು 11:15ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- Mark 4:23–24 ಮಾರ್ಕನು 4:23–24ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು. ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
- Revelation 3:13 ಪ್ರಕಟನೆ 3:13ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Revelation 3:22 ಪ್ರಕಟನೆ 3:22ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Revelation 3:6 ಪ್ರಕಟನೆ 3:6ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Mark 7:14–15 ಮಾರ್ಕನು 7:14–15ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ; ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
- Luke 8:18 ಲೂಕನು 8:18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
- Matthew 13:9 ಮತ್ತಾಯನು 13:9ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- Matthew 15:10 ಮತ್ತಾಯನು 15:10ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ;
- Mark 4:3 ಮಾರ್ಕನು 4:3ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು.