Mark · chapter 5 · verse 10
Mark 5:10 in Kannada
ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು.
Tammannu aa deshadolaginda horage kaluhisadante avanu aatanannu bahalavaagi bedi kondanu.
Mark 5:10 in English
- King James Version (KJV)
- And he besought him much that he would not send them away out of the country.
- World English Bible (WEB)
- He begged him much that he would not send them away out of the country.
- American Standard Version (ASV)
- And he besought him much that he would not send them away out of the country.
- Bible in Basic English (BBE)
- And he made strong prayers to him not to send them away out of the country.
- Darby Translation (DBY)
- And he besought him much that he would not send them away out of the country.
- Webster's Bible (WBS)
- And he besought him much that he would not send them away out of the country.
- Young's Literal Translation (YLT)
- and he was calling on him much, that he may not send them out of the region.
Read in context
- 8ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.
- 9ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
- 10ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು.
- 11ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.
- 12ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು.
Cross references
- Mark 3:22 ಮಾರ್ಕನು 3:22ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- Mark 5:13 ಮಾರ್ಕನು 5:13ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)