Mark · chapter 5 · verse 11
Mark 5:11 in Kannada
ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.
Aaga alli bettagala saviాpadalli handigala dodda gumpu meyuttittu.
Mark 5:11 in English
- King James Version (KJV)
- Now there was there nigh unto the mountains a great herd of swine feeding.
- World English Bible (WEB)
- Now on the mountainside there was a great herd of pigs feeding.
- American Standard Version (ASV)
- Now there was there on the mountain side a great herd of swine feeding.
- Bible in Basic English (BBE)
- Now on the mountain side there was a great herd of pigs getting their food.
- Darby Translation (DBY)
- Now there was there just at the mountain a great herd of swine feeding;
- Webster's Bible (WBS)
- Now there was there nigh to the mountains a great herd of swine feeding.
- Young's Literal Translation (YLT)
- And there was there, near the mountains, a great herd of swine feeding,
Read in context
- 9ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
- 10ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು.
- 11ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.
- 12ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು.
- 13ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
Cross references
- Isaiah 65:4 ಯೆಶಾಯ 65:4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
- Luke 8:32 ಲೂಕನು 8:32ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.
- Matthew 8:30 ಮತ್ತಾಯನು 8:30ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.
- Deuteronomy 14:8 ಧರ್ಮೋಪದೇಶಕಾಂಡ 14:8ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
- Leviticus 11:7–8 ಯಾಜಕಕಾಂಡ 11:7–8ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು. ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.