Mark · chapter 5 · verse 12
Mark 5:12 in Kannada
ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು.
Ellaa devvagalu aatanige--naavu aa handigalolage serikolluvante nammannu kaluhisu endu bedikondavu.
Mark 5:12 in English
- King James Version (KJV)
- And all the devils besought him, saying, Send us into the swine, that we may enter into them.
- World English Bible (WEB)
- All the demons begged him, saying, “Send us into the pigs, that we may enter into them.”
- American Standard Version (ASV)
- And they besought him, saying, Send us into the swine, that we may enter into them.
- Bible in Basic English (BBE)
- And they said to him, Send us into the pigs, so that we may go into them.
- Darby Translation (DBY)
- and they besought him, saying, Send us into the swine that we may enter into them.
- Webster's Bible (WBS)
- And all the demons besought him, saying, Send us into the swine, that we may enter into them.
- Young's Literal Translation (YLT)
- and all the demons did call upon him, saying, 'Send us to the swine, that into them we may enter;'
Read in context
- 10ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು.
- 11ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.
- 12ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು.
- 13ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
- 14ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು.
Cross references
- 2 Corinthians 2:11 2 ಕೊರಿಂಥದವರಿಗೆ 2:11ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
- Job 1:10–12 ಯೋಬನು 1:10–12ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ. ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು. ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
- Luke 22:31–32 ಲೂಕನು 22:31–32ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Job 2:5 ಯೋಬನು 2:5ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.
Original words (Greek)
- And · G2532καί kaí
- all · G3956πᾶς pâs
- devils · G1142δαίμων daímōn
- besought · G3870παρακαλέω parakaléō
- him · G846αὐτός autós
- saying · G3004λέγω légō
- Send · G3992πέμπω pémpō
- us · G2248ἡμᾶς hēmâs
- into · G1519εἰς eis
- swine · G5519χοῖρος choîros
- that · G2443ἵνα hína
- enter · G1525εἰσέρχομαι eisérchomai
- into · G1519εἰς eis
- them · G846αὐτός autós