Mark · chapter 5 · verse 13
Mark 5:13 in Kannada
ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
Koodale yesu avugalige appanekottanu. Aaga ashuddhaatmagalu horage hogi aa handigalolage serikondavu; mattu aa gumpu ugrateyinda odi ilijaarininda samudradolage biddu usurugatti sattavu. (avu sumaaru eradu saavira iddavu.)
Mark 5:13 in English
- King James Version (KJV)
- And forthwith Jesus gave them leave. And the unclean spirits went out, and entered into the swine: and the herd ran violently down a steep place into the sea, (they were about two thousand;) and were choked in the sea.
- World English Bible (WEB)
- At once Jesus gave them permission. The unclean spirits came out and entered into the pigs. The herd of about two thousand rushed down the steep bank into the sea, and they were drowned in the sea.
- American Standard Version (ASV)
- And he gave them leave. And the unclean spirits came out, and entered into the swine: and the herd rushed down the steep into the sea, [in number] about two thousand; and they were drowned in the sea.
- Bible in Basic English (BBE)
- And he let them do it. And the unclean spirits came out and went into the pigs; and the herd went rushing down a sharp slope into the sea, about two thousand of them; and they came to their death in the sea.
- Darby Translation (DBY)
- And Jesus [immediately] allowed them. And the unclean spirits going out entered into the swine, and the herd rushed down the steep slope, into the sea (about two thousand), and were choked in the sea.
- Webster's Bible (WBS)
- And forthwith Jesus gave them leave. And the unclean spirits went out, and entered into the swine: and the herd ran violently down a steep place into the sea (they were about two thousand) and were choked in the sea.
- Young's Literal Translation (YLT)
- and immediately Jesus gave them leave, and having come forth, the unclean spirits did enter into the swine, and the herd did rush down the steep place to the sea — and they were about two thousand — and they were choked in the sea.
Read in context
- 11ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.
- 12ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು.
- 13ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
- 14ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು.
- 15ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
Cross references
- Matthew 8:32 ಮತ್ತಾಯನು 8:32ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
- 1 Kings 22:22 1 ಅರಸುಗಳು 22:22ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
- Job 2:6 ಯೋಬನು 2:6ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Revelation 13:5–7 ಪ್ರಕಟನೆ 13:5–7ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು. ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
- Job 1:12 ಯೋಬನು 1:12ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
- Revelation 9:11 ಪ್ರಕಟನೆ 9:11ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
- Revelation 20:7 ಪ್ರಕಟನೆ 20:7ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
Original words (Greek)
- And · G2532καί kaí
- forthwith · G2112εὐθέως euthéōs
- Jesus · G2424Ἰησοῦς Iēsoûs
- gave · G2010ἐπιτρέπω epitrépō
- them · G846αὐτός autós
- leave · G2010ἐπιτρέπω epitrépō
- And · G2532καί kaí
- the · G4151πνεῦμα pneûma
- unclean · G169ἀκάθαρτος akáthartos
- spirits · G4151πνεῦμα pneûma
- out · G1831ἐξέρχομαι exérchomai
- entered · G1525εἰσέρχομαι eisérchomai
- into · G1519εἰς eis
- swine · G5519χοῖρος choîros
- and · G2532καί kaí
- herd · G34ἀγέλη agélē
- violently · G3729ὁρμάω hormáō
- down · G2596κατά katá
- place · G2911κρημνός krēmnós
- into · G1519εἰς eis
- sea · G2281θάλασσα thálassa
- were · G2258ἦν ēn
- about · G5613ὡς hōs
- thousand · G1367δισχίλιοι dischílioi
- and · G2532καί kaí
- choked · G4155πνίγω pnígō
- in · G1722ἐν en
- sea · G2281θάλασσα thálassa