Skip to content
ThuthiThuthiThuthi
Mark · chapter 5 · verse 15

Mark 5:15 in Kannada

ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.

Avaru yesuvina balige bandu aa devvagala dandu hididavanu battegalannu dharisikondu svasthachittadinda kootu kondiruvadannu nodi bhayapattaru.

Mark 5:15 in English

King James Version (KJV)
And they come to Jesus, and see him that was possessed with the devil, and had the legion, sitting, and clothed, and in his right mind: and they were afraid.
World English Bible (WEB)
They came to Jesus, and saw him who had been possessed by demons sitting, clothed, and in his right mind, even him who had the legion; and they were afraid.
American Standard Version (ASV)
And they come to Jesus, and behold him that was possessed with demons sitting, clothed and in his right mind, [even] him that had the legion: and they were afraid.
Bible in Basic English (BBE)
And they came to Jesus, and saw the man in whom had been the evil spirits seated, clothed and with full use of his senses, and they were full of fear.
Darby Translation (DBY)
And they come to Jesus, and they see the possessed of demons sitting [and] clothed and sensible, [him] that had had the legion: and they were afraid.
Webster's Bible (WBS)
And they come to Jesus, and see him that was possessed with the demon, and had the legion, sitting, and clothed, and in his right mind: and they were afraid.
Young's Literal Translation (YLT)
and they come unto Jesus, and see the demoniac, sitting, and clothed, and right-minded — him having had the legion — and they were afraid;

Read in context

  1. 13ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
  2. 14ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು.
  3. 15ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
  4. 16ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು.
  5. 17ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.
Read all of Mark 5

Cross references

Original words (Greek)

Mark 5:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.