Mark · chapter 5 · verse 17
Mark 5:17 in Kannada
ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.
Aaga avaru tamma meregalannu bittuhoga bekendu aatanannu bedikollalaarambhisidaru.
Mark 5:17 in English
- King James Version (KJV)
- And they began to pray him to depart out of their coasts.
- World English Bible (WEB)
- They began to beg him to depart from their region.
- American Standard Version (ASV)
- And they began to beseech him to depart from their borders.
- Bible in Basic English (BBE)
- And they made a request to him to go out of their country.
- Darby Translation (DBY)
- And they began to beg him to depart from their coasts.
- Webster's Bible (WBS)
- And they began to pray him to depart out of their borders.
- Young's Literal Translation (YLT)
- and they began to call upon him to go away from their borders.
Read in context
- 15ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
- 16ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು.
- 17ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.
- 18ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.
- 19ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
Cross references
- Matthew 8:34 ಮತ್ತಾಯನು 8:34ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
- Mark 1:24 ಮಾರ್ಕನು 1:24ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
- Luke 8:37 ಲೂಕನು 8:37ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
- Acts 16:39 ಅಪೊಸ್ತಲರ ಕೃತ್ಯಗಳು 16:39ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
- Genesis 26:16 ಆದಿಕಾಂಡ 26:16ಆಗ ಅಬೀಮೆಲೆಕನು ಇಸಾಕನಿಗೆ--ನೀನು ನಮಗಿಂತ ಬಲಿಷ್ಟನಾದಿ ಆದುದ ರಿಂದ ನಮ್ಮ ಬಳಿಯಿಂದ ಹೋಗು, ಅಂದನು.
- Mark 5:7 ಮಾರ್ಕನು 5:7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
- Job 21:14–15 ಯೋಬನು 21:14–15ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Deuteronomy 5:25 ಧರ್ಮೋಪದೇಶಕಾಂಡ 5:25ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.