Mark · chapter 5 · verse 18
Mark 5:18 in Kannada
ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.
Aatanu doniyolage bandaaga aa devva hidididdavanu taanu aatana joteyalliye iruttenendu aatanannu bedikondanu.
Mark 5:18 in English
- King James Version (KJV)
- And when he was come into the ship, he that had been possessed with the devil prayed him that he might be with him.
- World English Bible (WEB)
- As he was entering into the boat, he who had been possessed by demons begged him that he might be with him.
- American Standard Version (ASV)
- And as he was entering into the boat, he that had been possessed with demons besought him that he might be with him.
- Bible in Basic English (BBE)
- And when he was getting into the boat, the man in whom had been the evil spirits had a great desire to come with him.
- Darby Translation (DBY)
- And as he went on board ship, the man that had been possessed by demons besought him that he might be with him.
- Webster's Bible (WBS)
- And when he had come into the boat, he that had been possessed with the demon prayed him that he might be with him.
- Young's Literal Translation (YLT)
- And he having gone into the boat, the demoniac was calling on him that he may be with him,
Read in context
- 16ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು.
- 17ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.
- 18ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.
- 19ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
- 20ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
Cross references
- Luke 8:38–39 ಲೂಕನು 8:38–39ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ-- ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
- Philippians 1:23–24 ಫಿಲಿಪ್ಪಿಯವರಿಗೆ 1:23–24ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು.
- Mark 5:17 ಮಾರ್ಕನು 5:17ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.
- Luke 23:42–43 ಲೂಕನು 23:42–43ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು. ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- Psalm 116:12 ಕೀರ್ತನೆಗಳು 116:12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
- Mark 5:7 ಮಾರ್ಕನು 5:7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
- Luke 17:15–17 ಲೂಕನು 17:15–17ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು. ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ?
Original words (Greek)
- And · G2532καί kaí
- when · G1684ἐμβαίνω embaínō
- he · G846αὐτός autós
- come · G1684ἐμβαίνω embaínō
- into · G1519εἰς eis
- ship · G4143πλοῖον ploîon
- devil · G1139δαιμονίζομαι daimonízomai
- prayed · G3870παρακαλέω parakaléō
- him · G846αὐτός autós
- that · G2443ἵνα hína
- be · G5600ὦ ō
- with · G3326μετά metá
- him · G846αὐτός autós