Mark · chapter 5 · verse 2
Mark 5:2 in Kannada
ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
Aatanu doniyinda horage bandaaga ashuddhaatmavidda obba manushyanu koodale samaadhigalolaginda bandu aatanannu sandhisidanu.
Mark 5:2 in English
- King James Version (KJV)
- And when he was come out of the ship, immediately there met him out of the tombs a man with an unclean spirit,
- World English Bible (WEB)
- When he had come out of the boat, immediately a man with an unclean spirit met him out of the tombs.
- American Standard Version (ASV)
- And when he was come out of the boat, straightway there met him out of the tombs a man with an unclean spirit,
- Bible in Basic English (BBE)
- And when he had got out of the boat, straight away there came to him from the place of the dead a man with an unclean spirit.
- Darby Translation (DBY)
- And immediately on his going out of the ship there met him out of the tombs a man possessed by an unclean spirit,
- Webster's Bible (WBS)
- And when he had come out of the boat, immediately there met him out of the tombs a man with an unclean spirit,
- Young's Literal Translation (YLT)
- and he having come forth out of the boat, immediately there met him out of the tombs a man with an unclean spirit,
Read in context
- 1ತರುವಾಯ ಅವರು ಸಮುದ್ರದ ಆಚೆಗೆ ಗದರೇನರ ಸೀಮೆಗೆ ಬಂದರು.
- 2ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
- 3ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.
- 4ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು.
Cross references
- Mark 1:23 ಮಾರ್ಕನು 1:23ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.
- Mark 5:8 ಮಾರ್ಕನು 5:8ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.
- Isaiah 65:4 ಯೆಶಾಯ 65:4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
- Luke 9:42 ಲೂಕನು 9:42ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
- Mark 1:26 ಮಾರ್ಕನು 1:26ಆಗ ಅಶುದ್ಧಾತ್ಮವು ಅವನನ್ನು ಒದ್ದಾಡಿಸಿದ ಮೇಲೆ ಮಹಾಶಬ್ದದಿಂದ ಕೂಗಿ ಅವನೊಳಗಿಂದ ಹೊರಗೆ ಬಂದಿತು.
- Mark 4:1 ಮಾರ್ಕನು 4:1ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.
- Mark 7:25 ಮಾರ್ಕನು 7:25ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.
- Luke 8:27 ಲೂಕನು 8:27ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
- Mark 3:30 ಮಾರ್ಕನು 3:30ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.
Original words (Greek)
- And · G2532καί kaí
- when · G1831ἐξέρχομαι exérchomai
- he · G846αὐτός autós
- out · G1831ἐξέρχομαι exérchomai
- of · G1537ἐκ ek
- ship · G4143πλοῖον ploîon
- immediately · G2112εὐθέως euthéōs
- met · G528ἀπαντάω apantáō
- him · G846αὐτός autós
- out · G1537ἐκ ek
- tombs · G3419μνημεῖον mnēmeîon
- man · G444ἄνθρωπος ánthrōpos
- with · G1722ἐν en
- an · G4151πνεῦμα pneûma
- unclean · G169ἀκάθαρτος akáthartos
- spirit · G4151πνεῦμα pneûma