Skip to content
ThuthiThuthiThuthi
Mark · chapter 5 · verse 20

Mark 5:20 in Kannada

ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.

Avanu horatu hogi yesu tanage enthenthaa mahatkaaryagalannu maadidanembadannu dekapoli yadalli prakatisalaarambhisidanu. Aaga ellaroo aashcharyapattaru.

Mark 5:20 in English

King James Version (KJV)
And he departed, and began to publish in Decapolis how great things Jesus had done for him: and all [men] did marvel.
World English Bible (WEB)
He went his way, and began to proclaim in Decapolis how Jesus had done great things for him, and everyone marveled.
American Standard Version (ASV)
And he went his way, and began to publish in Decapolis how great things Jesus had done for him: and all men marvelled.
Bible in Basic English (BBE)
And he went on his way, and made public in the country of Decapolis what great things Jesus had done for him: and all men were full of wonder.
Darby Translation (DBY)
And he went away and began to proclaim in the Decapolis how great things Jesus had done for him; and all wondered.
Webster's Bible (WBS)
And he departed, and began to publish in Decapolis how great things Jesus had done for him. And all [men] wondered.
Young's Literal Translation (YLT)
and he went away, and began to proclaim in the Decapolis how great things Jesus did to him, and all were wondering.

Read in context

  1. 18ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.
  2. 19ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
  3. 20ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
  4. 21ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
  5. 22ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--
Read all of Mark 5

Cross references

Original words (Greek)

Mark 5:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.