Mark · chapter 5 · verse 23
Mark 5:23 in Kannada
ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
Nanna chikkamagalu saayuva sthitiyalli malagiddaale, avalu svasthalaaguvante neenu bandu ninna kaigalannu avala mele idu; aaga avalu badukuvalu endu aatanannu bahalavaagi bedikondanu.
Mark 5:23 in English
- King James Version (KJV)
- And besought him greatly, saying, My little daughter lieth at the point of death: [I pray thee], come and lay thy hands on her, that she may be healed; and she shall live.
- World English Bible (WEB)
- and begged him much, saying, “My little daughter is at the point of death. Please come and lay your hands on her, that she may be made healthy, and live.”
- American Standard Version (ASV)
- and beseecheth him much, saying, My little daughter is at the point of death: [I pray thee], that thou come and lay thy hands on her, that she may be made whole, and live.
- Bible in Basic English (BBE)
- And made strong prayers to him, saying, My little daughter is near to death: it is my prayer that you will come and put your hands on her, so that she may be made well, and have life.
- Darby Translation (DBY)
- and he besought him much, saying, My little daughter is at extremity; [I pray] that thou shouldest come and lay thy hands upon her so that she may be healed, and may live.
- Webster's Bible (WBS)
- And besought him greatly, saying, My little daughter lieth at the point of death: [I pray thee] , come and lay thy hands on her, that she may be healed; and she will live.
- Young's Literal Translation (YLT)
- and he was calling upon him much, saying — 'My little daughter is at the last extremity — that having come, thou mayest lay on her [thy] hands, so that she may be saved, and she shall live;'
Read in context
- 21ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
- 22ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--
- 23ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
- 24ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.
- 25ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು
Cross references
- Luke 13:13 ಲೂಕನು 13:13ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
- Mark 16:18 ಮಾರ್ಕನು 16:18ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
- Luke 4:40 ಲೂಕನು 4:40ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.
- Mark 7:32 ಮಾರ್ಕನು 7:32ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು.
- Acts 28:8 ಅಪೊಸ್ತಲರ ಕೃತ್ಯಗಳು 28:8ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.
- Mark 9:21–22 ಮಾರ್ಕನು 9:21–22ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ; ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
- 2 Kings 5:11 2 ಅರಸುಗಳು 5:11ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Matthew 8:3 ಮತ್ತಾಯನು 8:3ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
- Mark 8:23 ಮಾರ್ಕನು 8:23ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
- 2 Samuel 12:15–16 2 ಸಮುವೇಲನು 12:15–16ಆಗ ನಾತಾನನು ತನ್ನ ಮನೆಗೆ ಹೋದನು. ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.
- James 5:14–15 ಯಾಕೋಬನು 5:14–15ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
Original words (Greek)
- And · G2532καί kaí
- besought · G3870παρακαλέω parakaléō
- him · G846αὐτός autós
- greatly · G4183πολύς polýs
- saying · G3004λέγω légō
- My · G3450μοῦ moû
- daughter · G2365θυγάτριον thygátrion
- lieth · G2192ἔχω échō
- death · G2079ἐσχάτως eschátōs
- come · G2064ἔρχομαι érchomai
- lay · G2007ἐπιτίθημι epitíthēmi
- hands · G5495χείρ cheír
- her · G846αὐτός autós
- that · G3704ὅπως hópōs
- healed · G4982σώζω sṓzō
- and · G2532καί kaí
- live · G2198ζάω záō