Mark · chapter 5 · verse 24
Mark 5:24 in Kannada
ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.
Aaga yesu avana sangada hodanu; mattu bahala janaru nookaaduttaa aatana hinde hodaru.
Mark 5:24 in English
- King James Version (KJV)
- And [Jesus] went with him; and much people followed him, and thronged him.
- World English Bible (WEB)
- He went with him, and a great multitude followed him, and they pressed upon him on all sides.
- American Standard Version (ASV)
- And he went with him; and a great multitude followed him, and they thronged him.
- Bible in Basic English (BBE)
- And he went with him; and a great number of people went after him, and came round him.
- Darby Translation (DBY)
- And he went with him, and a large crowd followed him and pressed on him.
- Webster's Bible (WBS)
- And [Jesus] went with him; and many people followed him, and thronged him.
- Young's Literal Translation (YLT)
- and he went away with him. And there was following him a great multitude, and they were thronging him,
Read in context
- 22ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--
- 23ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
- 24ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.
- 25ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು
- 26ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
Cross references
- Mark 5:31 ಮಾರ್ಕನು 5:31ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.
- Mark 3:20 ಮಾರ್ಕನು 3:20ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
- Luke 7:6 ಲೂಕನು 7:6ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
- Mark 3:9–10 ಮಾರ್ಕನು 3:9–10ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು. ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Luke 8:45 ಲೂಕನು 8:45ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
- Luke 12:1 ಲೂಕನು 12:1ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
- Luke 8:42 ಲೂಕನು 8:42ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
- Luke 19:3 ಲೂಕನು 19:3ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು.