Mark · chapter 5 · verse 27
Mark 5:27 in Kannada
ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.
Aaga aakeyu yesuvina vishaya keli janara gumpina hinde bandu aatana udupannu mutti dalu.
Mark 5:27 in English
- King James Version (KJV)
- When she had heard of Jesus, came in the press behind, and touched his garment.
- World English Bible (WEB)
- having heard the things concerning Jesus, came up behind him in the crowd and touched his clothes.
- American Standard Version (ASV)
- having heard the things concerning Jesus, came in the crowd behind, and touched his garment.
- Bible in Basic English (BBE)
- When she had news of the things which Jesus did, went among the people coming after him, and put her hand on his robe.
- Darby Translation (DBY)
- having heard concerning Jesus, came in the crowd behind and touched his clothes;
- Webster's Bible (WBS)
- When she had heard of Jesus, came in the crowd behind, and touched his garment.
- Young's Literal Translation (YLT)
- having heard about Jesus, having come in the multitude behind, she touched his garment,
Read in context
- 25ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು
- 26ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
- 27ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.
- 28ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು.
- 29ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
Cross references
- Acts 19:12 ಅಪೊಸ್ತಲರ ಕೃತ್ಯಗಳು 19:12ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
- Matthew 14:36 ಮತ್ತಾಯನು 14:36ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
- Acts 5:15 ಅಪೊಸ್ತಲರ ಕೃತ್ಯಗಳು 5:15ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
- Mark 6:56 ಮಾರ್ಕನು 6:56ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
- 2 Kings 13:21 2 ಅರಸುಗಳು 13:21ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.