Skip to content
ThuthiThuthiThuthi
Mark · chapter 5 · verse 28

Mark 5:28 in Kannada

ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು.

Yaakandare aakeyu--naanu aatana udupugalannu muttidare saaku, gunavaaguvenu endu andukondiddalu.

Mark 5:28 in English

King James Version (KJV)
For she said, If I may touch but his clothes, I shall be whole.
World English Bible (WEB)
For she said, “If I just touch his clothes, I will be made well.”
American Standard Version (ASV)
For she said, If I touch but his garments, I shall be made whole.
Bible in Basic English (BBE)
For she said, If I may only put my hand on his robe, I will be made well.
Darby Translation (DBY)
for she said, If I shall touch but his clothes I shall be healed.
Webster's Bible (WBS)
For she said, If I may touch but his clothes, I shall be whole.
Young's Literal Translation (YLT)
for she said — 'If even his garments I may touch, I shall be saved;'

Read in context

  1. 26ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
  2. 27ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.
  3. 28ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು.
  4. 29ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
  5. 30ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು
Read all of Mark 5

Original words (Greek)

Mark 5:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.