Mark · chapter 5 · verse 29
Mark 5:29 in Kannada
ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
Koodale aakege rakta hariyuvadu nintuhoyitu; aaga aa jaadya dinda tanage gunavaayitendu aakeya shareeradalli aakege annisitu.
Mark 5:29 in English
- King James Version (KJV)
- And straightway the fountain of her blood was dried up; and she felt in her body that she was healed of that plague.
- World English Bible (WEB)
- Immediately the flow of her blood was dried up, and she felt in her body that she was healed of her affliction.
- American Standard Version (ASV)
- And straightway the fountain of her blood was dried up; and she felt in her body that she was healed of her plague.
- Bible in Basic English (BBE)
- And straight away the fountain of her blood was stopped, and she had a feeling in her body that her disease had gone and she was well.
- Darby Translation (DBY)
- And immediately her fountain of blood was dried up, and she knew in her body that she was cured from the scourge.
- Webster's Bible (WBS)
- And immediately the fountain of her blood was dried up; and she felt in [her] body that she was healed of that infirmity.
- Young's Literal Translation (YLT)
- and immediately was the fountain of her blood dried up, and she knew in the body that she hath been healed of the plague.
Read in context
- 27ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.
- 28ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು.
- 29ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
- 30ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು
- 31ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.
Cross references
- Mark 5:34 ಮಾರ್ಕನು 5:34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
- Psalm 103:3 ಕೀರ್ತನೆಗಳು 103:3ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
- Psalm 30:2 ಕೀರ್ತನೆಗಳು 30:2ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.
- Mark 3:10 ಮಾರ್ಕನು 3:10ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
- Psalm 147:3 ಕೀರ್ತನೆಗಳು 147:3ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
- Psalm 107:20 ಕೀರ್ತನೆಗಳು 107:20ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
- Exodus 15:26 ವಿಮೋಚನಕಾಂಡ 15:26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- Job 33:24–25 ಯೋಬನು 33:24–25ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು. ಆಗ ಅವನ ಶರೀರವು ಮಗುವಿನ ಶರೀರಕ್ಕಿಂತ ಮೃದುವಾಗಿರು ವದು; ಅವನು ತನ್ನ ಯೌವನ ದಿವಸಗಳಿಗೆ ತಿರುಗಿ ಕೊಳ್ಳುವನು.
- 1 Kings 8:37 1 ಅರಸುಗಳು 8:37ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
- Leviticus 20:18 ಯಾಜಕಕಾಂಡ 20:18ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು.
- Luke 7:21 ಲೂಕನು 7:21ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
Original words (Greek)
- And · G2532καί kaí
- straightway · G2112εὐθέως euthéōs
- fountain · G4077πηγή pēgḗ
- of · G129αἷμα haîma
- her · G846αὐτός autós
- blood · G129αἷμα haîma
- up · G3583ξηραίνω xēraínō
- and · G2532καί kaí
- felt · G1097γινώσκω ginṓskō
- body · G4983σῶμα sōma
- that · G3754ὅτι hóti
- healed · G2390ἰάομαι iáomai
- of · G575ἀπό apó
- plague · G3148μάστιξ mástix