Skip to content
ThuthiThuthiThuthi
Mark · chapter 5 · verse 3

Mark 5:3 in Kannada

ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.

Ivanu samaadhi galalli vaasisuttiddanu. Ivanannu yaava manushyanoo sankolegalindalaadaroo kattalaarade hodanu.

Mark 5:3 in English

King James Version (KJV)
Who had [his] dwelling among the tombs; and no man could bind him, no, not with chains:
World English Bible (WEB)
He lived in the tombs. Nobody could bind him any more, not even with chains,
American Standard Version (ASV)
who had his dwelling in the tombs: and no man could any more bind him, no, not with a chain;
Bible in Basic English (BBE)
He was living in the place of the dead: and no man was able to keep him down, no, not with a chain;
Darby Translation (DBY)
who had his dwelling in the tombs; and no one was able to bind him, not even with chains;
Webster's Bible (WBS)
Who had [his] dwelling among the tombs; and no man could bind him, no, not with chains:
Young's Literal Translation (YLT)
who had his dwelling in the tombs, and not even with chains was any one able to bind him,

Read in context

  1. 1ತರುವಾಯ ಅವರು ಸಮುದ್ರದ ಆಚೆಗೆ ಗದರೇನರ ಸೀಮೆಗೆ ಬಂದರು.
  2. 2ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
  3. 3ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.
  4. 4ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು.
  5. 5ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.
Read all of Mark 5

Cross references

Original words (Greek)

Mark 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.