Skip to content
ThuthiThuthiThuthi
Mark · chapter 5 · verse 32

Mark 5:32 in Kannada

ಆದರೆ ಆತನು ಇದನ್ನು ಮಾಡಿದವಳನ್ನು ಕಾಣಬೇಕೆಂದು ಸುತ್ತಲೂ ನೋಡಿದನು.

Aadare aatanu idannu maadidavalannu kaanabekendu suttaloo nodidanu.

Mark 5:32 in English

King James Version (KJV)
And he looked round about to see her that had done this thing.
World English Bible (WEB)
He looked around to see her who had done this thing.
American Standard Version (ASV)
And he looked round about to see her that had done this thing.
Bible in Basic English (BBE)
And on his looking round to see her who had done this thing,
Darby Translation (DBY)
And he looked round about to see her who had done this.
Webster's Bible (WBS)
And he looked around, to see her that had done this thing.
Young's Literal Translation (YLT)
And he was looking round to see her who did this,

Read in context

  1. 30ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು
  2. 31ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.
  3. 32ಆದರೆ ಆತನು ಇದನ್ನು ಮಾಡಿದವಳನ್ನು ಕಾಣಬೇಕೆಂದು ಸುತ್ತಲೂ ನೋಡಿದನು.
  4. 33ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
  5. 34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
Read all of Mark 5

Original words (Greek)

Mark 5:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.