Mark · chapter 5 · verse 33
Mark 5:33 in Kannada
ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
Aadare aa streeyu tannalli aadaddannu tilukondu bhayadinda naduguttaa bandu aatana munde addabiddu satyavannellaa aatanige tilisidalu.
Mark 5:33 in English
- King James Version (KJV)
- But the woman fearing and trembling, knowing what was done in her, came and fell down before him, and told him all the truth.
- World English Bible (WEB)
- But the woman, fearing and trembling, knowing what had been done to her, came and fell down before him, and told him all the truth.
- American Standard Version (ASV)
- But the woman fearing and trembling, knowing what had been done to her, came and fell down before him, and told him all the truth.
- Bible in Basic English (BBE)
- The woman, shaking with fear, conscious of what had been done to her, came and, falling on her face before him, gave him a true account of everything.
- Darby Translation (DBY)
- But the woman, frightened and trembling, knowing what had taken place in her, came and fell down before him, and told him all the truth.
- Webster's Bible (WBS)
- But the woman fearing and trembling, knowing what was done in her, came and fell down before him, and told him all the truth.
- Young's Literal Translation (YLT)
- and the woman, having been afraid, and trembling, knowing what was done on her, came, and fell down before him, and told him all the truth,
Read in context
- 31ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.
- 32ಆದರೆ ಆತನು ಇದನ್ನು ಮಾಡಿದವಳನ್ನು ಕಾಣಬೇಕೆಂದು ಸುತ್ತಲೂ ನೋಡಿದನು.
- 33ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
- 34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
- 35ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
Cross references
- Luke 8:47 ಲೂಕನು 8:47ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.
- Psalm 116:12–14 ಕೀರ್ತನೆಗಳು 116:12–14ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ? ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು. ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
- Mark 4:41 ಮಾರ್ಕನು 4:41ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- Psalm 30:2 ಕೀರ್ತನೆಗಳು 30:2ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.
- Psalm 103:2–5 ಕೀರ್ತನೆಗಳು 103:2–5ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ. ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ.
- Luke 1:29 ಲೂಕನು 1:29ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
- Psalm 66:16 ಕೀರ್ತನೆಗಳು 66:16ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
- Luke 1:12 ಲೂಕನು 1:12ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
Original words (Greek)
- But · G1161δέ dé
- woman · G1135γυνή gynḗ
- fearing · G5399φοβέω phobéō
- and · G2532καί kaí
- trembling · G5141τρέμω trémō
- knowing · G1492εἴδω eídō
- what · G3739ὅς hós
- done · G1096γίνομαι gínomai
- in · G1909ἐπί epí
- her · G846αὐτός autós
- came · G2064ἔρχομαι érchomai
- and · G2532καί kaí
- before · G4363προσπίπτω prospíptō
- him · G846αὐτός autós
- and · G2532καί kaí
- told · G2036ἔπω épō
- him · G846αὐτός autós
- all · G3956πᾶς pâs
- truth · G225ἀλήθεια alḗtheia