Mark · chapter 5 · verse 34
Mark 5:34 in Kannada
ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
Aaga aatanu aakege--magale, ninna nambikeye ninnannu svastha maaditu; samaadhaanadinda hogu; ninna jaadyadinda neenu svasthalaagu andanu.
Mark 5:34 in English
- King James Version (KJV)
- And he said unto her, Daughter, thy faith hath made thee whole; go in peace, and be whole of thy plague.
- World English Bible (WEB)
- He said to her, “Daughter, your faith has made you well. Go in peace, and be cured of your disease.”
- American Standard Version (ASV)
- And he said unto her, Daughter, thy faith hath made thee whole; go in peace, and be whole of thy plague.
- Bible in Basic English (BBE)
- And he said to her, Daughter, your faith has made you well; go in peace, and be free from your disease.
- Darby Translation (DBY)
- And he said to her, Daughter, thy faith has healed thee; go in peace, and be well of thy scourge.
- Webster's Bible (WBS)
- And he said to her, Daughter, thy faith hath made thee whole; go in peace, and be healed of thy infirmity.
- Young's Literal Translation (YLT)
- and he said to her, 'Daughter, thy faith hath saved thee; go away in peace, and be whole from thy plague.'
Read in context
- 32ಆದರೆ ಆತನು ಇದನ್ನು ಮಾಡಿದವಳನ್ನು ಕಾಣಬೇಕೆಂದು ಸುತ್ತಲೂ ನೋಡಿದನು.
- 33ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
- 34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
- 35ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
- 36ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
Cross references
- Luke 8:48 ಲೂಕನು 8:48ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
- Matthew 9:22 ಮತ್ತಾಯನು 9:22ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- Luke 7:50 ಲೂಕನು 7:50ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
- Luke 18:42 ಲೂಕನು 18:42ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
- Mark 5:29 ಮಾರ್ಕನು 5:29ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
- Luke 17:19 ಲೂಕನು 17:19ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
- Acts 14:9 ಅಪೊಸ್ತಲರ ಕೃತ್ಯಗಳು 14:9ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--
- Matthew 9:2 ಮತ್ತಾಯನು 9:2ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
- Mark 10:52 ಮಾರ್ಕನು 10:52ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
- 2 Kings 5:19 2 ಅರಸುಗಳು 5:19ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.
- 1 Samuel 1:17 1 ಸಮುವೇಲನು 1:17ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.
- 1 Samuel 20:42 1 ಸಮುವೇಲನು 20:42ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.