Skip to content
ThuthiThuthiThuthi
Mark · chapter 5 · verse 39

Mark 5:39 in Kannada

ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.

Aatanu olakke bandaaga avarige--neevu ee gondala maadu vadoo aluvadoo yaake? Hudugiyu sattilla; nidrisuttiddaale andanu.

Mark 5:39 in English

King James Version (KJV)
And when he was come in, he saith unto them, Why make ye this ado, and weep? the damsel is not dead, but sleepeth.
World English Bible (WEB)
When he had entered in, he said to them, “Why do you make an uproar and weep? The child is not dead, but is asleep.”
American Standard Version (ASV)
And when he was entered in, he saith unto them, Why make ye a tumult, and weep? the child is not dead, but sleepeth.
Bible in Basic English (BBE)
And when he had gone in, he said to them, Why are you making such a noise and weeping? The child is not dead, but sleeping.
Darby Translation (DBY)
And entering in he says to them, Why do ye make a tumult and weep? the child has not died, but sleeps.
Webster's Bible (WBS)
And when he had come in, he saith to them, Why make ye this tumult, and weep? the damsel is not dead, but sleepeth.
Young's Literal Translation (YLT)
and having gone in he saith to them, 'Why do ye make a tumult, and weep? the child did not die, but doth sleep;

Read in context

  1. 37ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
  2. 38ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.
  3. 39ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
  4. 40ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
  5. 41ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್‌ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
Read all of Mark 5

Cross references

Original words (Greek)

Mark 5:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.