Skip to content
ThuthiThuthiThuthi
Mark · chapter 5 · verse 40

Mark 5:40 in Kannada

ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.

Aaga avaru aatanige haasyamaadi nakkaru. Aadare aatanu avarellarannu horage haaki hudugiya tande taayigalannu mattu tanna joteyalliddavarannu karedukondu olakke hudugiyu malagiddallige hodanu.

Mark 5:40 in English

King James Version (KJV)
And they laughed him to scorn. But when he had put them all out, he taketh the father and the mother of the damsel, and them that were with him, and entereth in where the damsel was lying.
World English Bible (WEB)
They ridiculed him. But he, having put them all out, took the father of the child, her mother, and those who were with him, and went in where the child was lying.
American Standard Version (ASV)
And they laughed him to scorn. But he, having put them all forth, taketh the father of the child and her mother and them that were with him, and goeth in where the child was.
Bible in Basic English (BBE)
And they were laughing at him. But he, having sent them all out, took the father of the child and her mother and those who were with him, and went in where the child was.
Darby Translation (DBY)
And they derided him. But he, having put [them] all out, takes with [him] the father of the child, and the mother, and those that were with him, and enters in where the child was lying.
Webster's Bible (WBS)
And they derided him: but when he had put them all out, he taketh the father and the mother of the damsel, and them that were with him, and entereth in where the damsel was lying.
Young's Literal Translation (YLT)
and they were laughing at him. And he, having put all forth, doth take the father of the child, and the mother, and those with him, and goeth in where the child is lying,

Read in context

  1. 38ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.
  2. 39ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
  3. 40ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
  4. 41ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್‌ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
  5. 42ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
Read all of Mark 5

Cross references

Original words (Greek)

Mark 5:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.