Skip to content
ThuthiThuthiThuthi
Mark · chapter 5 · verse 41

Mark 5:41 in Kannada

ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್‌ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.

Mattu aatanu aa hudugiya kai hididu aakege --talithaa koom andanu. Hudugiye, eddelu endu naanu ninage heluttene endartha.

Mark 5:41 in English

King James Version (KJV)
And he took the damsel by the hand, and said unto her, Talitha cumi; which is, being interpreted, Damsel, I say unto thee, arise.
World English Bible (WEB)
Taking the child by the hand, he said to her, “Talitha cumi!” which means, being interpreted, “Girl, I tell you, get up!”
American Standard Version (ASV)
And taking the child by the hand, he saith unto her, Talitha cumi; which is, being interpreted, Damsel, I say unto thee, Arise.
Bible in Basic English (BBE)
And taking her by the hand, he said to her, Talitha cumi, which is, My child, I say to you, Get up.
Darby Translation (DBY)
And having laid hold of the hand of the child, he says to her, Talitha koumi, which is, interpreted, Damsel, I say to thee, Arise.
Webster's Bible (WBS)
And he took the damsel by the hand, and said to her, Talitha cumi: which is, being interpreted, Damsel (I say to thee) arise.
Young's Literal Translation (YLT)
and, having taken the hand of the child, he saith to her, 'Talitha cumi;' which is, being interpreted, 'Damsel (I say to thee), arise.'

Read in context

  1. 39ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
  2. 40ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
  3. 41ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್‌ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
  4. 42ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
  5. 43ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
Read all of Mark 5

Cross references

Original words (Greek)

Mark 5:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.