Mark · chapter 5 · verse 42
Mark 5:42 in Kannada
ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
Koodale aa hanneradu varushada hudugiyu eddu nadedaadidalu; aaga avaru atyaashcharya dinda beragaadaru.idu yaava manushya nigoo tiliyabaaradendu aatanu avarige khandita vaagi heli avalige tinnuvadakke enaadaroo kodabekendu appanekottanu.
Mark 5:42 in English
- King James Version (KJV)
- And straightway the damsel arose, and walked; for she was [of the age] of twelve years. And they were astonished with a great astonishment.
- World English Bible (WEB)
- Immediately the girl rose up and walked, for she was twelve years old. They were amazed with great amazement.
- American Standard Version (ASV)
- And straightway the damsel rose up, and walked; for she was twelve years old. And they were amazed straightway with a great amazement.
- Bible in Basic English (BBE)
- And the young girl got up straight away, and was walking about; she being twelve years old. And they were overcome with wonder.
- Darby Translation (DBY)
- And immediately the damsel arose and walked, for she was twelve years old. And they were astonished with great astonishment.
- Webster's Bible (WBS)
- And forthwith the damsel arose, and walked; for she was [of the age] of twelve years. And they were astonished with a great astonishment.
- Young's Literal Translation (YLT)
- And immediately the damsel arose, and was walking, for she was twelve years [old]; and they were amazed with a great amazement,
Read in context
- 40ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
- 41ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
- 42ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
- 43ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
Cross references
- Mark 7:37 ಮಾರ್ಕನು 7:37ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
- Mark 1:27 ಮಾರ್ಕನು 1:27ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
- Acts 3:10–13 ಅಪೊಸ್ತಲರ ಕೃತ್ಯಗಳು 3:10–13ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು. ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು. ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ? ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
- Mark 6:51 ಮಾರ್ಕನು 6:51ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.
- Mark 4:41 ಮಾರ್ಕನು 4:41ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
Original words (Greek)
- And · G2532καί kaí
- straightway · G2112εὐθέως euthéōs
- damsel · G2877κοράσιον korásion
- arose · G450ἀνίστημι anístēmi
- and · G2532καί kaí
- walked · G4043περιπατέω peripatéō
- for · G1063γάρ gár
- was · G2258ἦν ēn
- of · G2094ἔτος étos
- twelve · G1427δώδεκα dṓdeka
- years · G2094ἔτος étos
- And · G2532καί kaí
- astonished · G1839ἐξίστημι exístēmi
- with · G1611ἔκστασις ékstasis
- great · G3173μέγας mégas
- astonishment · G1611ἔκστασις ékstasis