Mark · chapter 5 · verse 43
Mark 5:43 in Kannada
ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
Idu yaava manushya nigoo tiliyabaaradendu aatanu avarige khandita vaagi heli avalige tinnuvadakke enaadaroo kodabekendu appanekottanu.
Mark 5:43 in English
- King James Version (KJV)
- And he charged them straitly that no man should know it; and commanded that something should be given her to eat.
- World English Bible (WEB)
- He strictly ordered them that no one should know this, and commanded that something should be given to her to eat.
- American Standard Version (ASV)
- And he charged them much that no man should know this: and he commanded that [something] should be given her to eat.
- Bible in Basic English (BBE)
- And he gave them special orders that they were not to say anything of this; and he said that some food was to be given to her.
- Darby Translation (DBY)
- And he charged them much that no one should know this; and he desired that [something] should be given her to eat.
- Webster's Bible (WBS)
- And he charged them strictly that no man should know it; and commanded that something should be given her to eat.
- Young's Literal Translation (YLT)
- and he charged them much, that no one may know this thing, and he said that there be given to her to eat.
Read in context
- 41ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
- 42ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
- 43ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
Cross references
- Matthew 8:4 ಮತ್ತಾಯನು 8:4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
- Mark 7:36 ಮಾರ್ಕನು 7:36ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
- Mark 1:43 ಮಾರ್ಕನು 1:43ಆತನು ಅವನಿಗೆ ನೇರವಾಗಿ ಆಜ್ಞಾಪಿಸಿ ಕೂಡಲೆ ಕಳುಹಿಸಿದನು;
- Matthew 9:30 ಮತ್ತಾಯನು 9:30ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
- Luke 8:56 ಲೂಕನು 8:56ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
- Luke 5:14 ಲೂಕನು 5:14ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
- Matthew 17:9 ಮತ್ತಾಯನು 17:9ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
- Matthew 12:16–18 ಮತ್ತಾಯನು 12:16–18ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು; ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ-- ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
- John 5:41 ಯೋಹಾನನು 5:41ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.
- Mark 3:12 ಮಾರ್ಕನು 3:12ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
- Acts 10:41 ಅಪೊಸ್ತಲರ ಕೃತ್ಯಗಳು 10:41ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
- Luke 24:42–43 ಲೂಕನು 24:42–43ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು. ಆತನು ತಕ್ಕೊಂಡು ಅವರ ಮುಂದೆ ತಿಂದನು.
Original words (Greek)
- And · G2532καί kaí
- charged · G1291διαστέλλομαι diastéllomai
- them · G846αὐτός autós
- straitly · G4183πολύς polýs
- that · G2443ἵνα hína
- man · G3367μηδείς mēdeís
- know · G1097γινώσκω ginṓskō
- it · G5124τοῦτο toûto
- and · G2532καί kaí
- commanded · G2036ἔπω épō
- given · G1325δίδωμι dídōmi
- her · G846αὐτός autós
- eat · G5315φάγω phágō