Skip to content
ThuthiThuthiThuthi
Mark · chapter 5 · verse 6

Mark 5:6 in Kannada

ಆದರೆ ಅವನು ದೂರದಿಂದ ಯೇಸುವನ್ನು ನೋಡಿದಾಗ ಓಡಿಬಂದು ಆತನನ್ನು ಆರಾಧಿಸಿ --

Aadare avanu dooradinda yesuvannu nodidaaga odibandu aatanannu aaraadhisi --

Mark 5:6 in English

King James Version (KJV)
But when he saw Jesus afar off, he ran and worshipped him,
World English Bible (WEB)
When he saw Jesus from afar, he ran and bowed down to him,
American Standard Version (ASV)
And when he saw Jesus from afar, he ran and worshipped him;
Bible in Basic English (BBE)
And when he saw Jesus from far off, he went quickly to him and gave him worship;
Darby Translation (DBY)
But seeing Jesus from afar off, he ran and did him homage,
Webster's Bible (WBS)
But when he saw Jesus afar off, he ran and worshiped him,
Young's Literal Translation (YLT)
And, having seen Jesus from afar, he ran and bowed before him,

Read in context

  1. 4ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು.
  2. 5ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.
  3. 6ಆದರೆ ಅವನು ದೂರದಿಂದ ಯೇಸುವನ್ನು ನೋಡಿದಾಗ ಓಡಿಬಂದು ಆತನನ್ನು ಆರಾಧಿಸಿ --
  4. 7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
  5. 8ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.
Read all of Mark 5

Cross references

Original words (Greek)

Mark 5:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.