Skip to content
ThuthiThuthiThuthi
Mark · chapter 5 · verse 8

Mark 5:8 in Kannada

ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.

Yaakandare aatanu ava nige--ashuddhaatmave, aa manushyanolagininda horage baa endu heliddanu.

Mark 5:8 in English

King James Version (KJV)
For he said unto him, Come out of the man, [thou] unclean spirit.
World English Bible (WEB)
For he said to him, “Come out of the man, you unclean spirit!”
American Standard Version (ASV)
For he said unto him, Come forth, thou unclean spirit, out of the man.
Bible in Basic English (BBE)
For Jesus had said to him, Come out of the man, you unclean spirit.
Darby Translation (DBY)
For he said to him, Come forth, unclean spirit, out of the man.
Webster's Bible (WBS)
(For he said to him, Come out of the man, [thou] unclean spirit.)
Young's Literal Translation (YLT)
(for he said to him, 'Come forth, spirit unclean, out of the man,')

Read in context

  1. 6ಆದರೆ ಅವನು ದೂರದಿಂದ ಯೇಸುವನ್ನು ನೋಡಿದಾಗ ಓಡಿಬಂದು ಆತನನ್ನು ಆರಾಧಿಸಿ --
  2. 7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
  3. 8ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.
  4. 9ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್‌ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
  5. 10ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು.
Read all of Mark 5

Cross references

Original words (Greek)

Mark 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.