Mark · chapter 5 · verse 9
Mark 5:9 in Kannada
ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
Aatanu avanige--ninna hesarenu endu kelalu avanu pratyuttaravaagi--nanna hesaru leejen (dandu); yaakandare naavu anekariddeve andanu.
Mark 5:9 in English
- King James Version (KJV)
- And he asked him, What [is] thy name? And he answered, saying, My name [is] Legion: for we are many.
- World English Bible (WEB)
- He asked him, “What is your name?” He said to him, “My name is Legion, for we are many.”
- American Standard Version (ASV)
- And he asked him, What is thy name? And he saith unto him, My name is Legion; for we are many.
- Bible in Basic English (BBE)
- And Jesus said, What is your name? And he made answer, My name is Legion, because there are a great number of us.
- Darby Translation (DBY)
- And he asked him, What is thy name? And he says to him, Legion is my name, because we are many.
- Webster's Bible (WBS)
- And he asked him, What [is] thy name? And he answered, saying, My name [is] Legion: for we are many.
- Young's Literal Translation (YLT)
- and he was questioning him, 'What [is] thy name?' and he answered, saying, 'Legion [is] my name, because we are many;'
Read in context
- 7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
- 8ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.
- 9ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
- 10ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು.
- 11ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.
Cross references
- Luke 8:30 ಲೂಕನು 8:30ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
- Mark 5:15 ಮಾರ್ಕನು 5:15ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
- Matthew 26:53 ಮತ್ತಾಯನು 26:53ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
- Matthew 12:45 ಮತ್ತಾಯನು 12:45ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
- Luke 11:21–26 ಲೂಕನು 11:21–26ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು. ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು. ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ. ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ. ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು. ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.