Mark · chapter 6 · verse 1
Mark 6:1 in Kannada
ಆತನು ಅಲ್ಲಿಂದ ಹೊರಟು ತನ್ನ ಸ್ವಂತ ಸ್ಥಳಕ್ಕೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
Aatanu allinda horatu tanna svanta sthalakke bandanu; aatana shishyaru aatanannu himbaalisidaru.
Mark 6:1 in English
- King James Version (KJV)
- And he went out from thence, and came into his own country; and his disciples follow him.
- World English Bible (WEB)
- He went out from there. He came into his own country, and his disciples followed him.
- American Standard Version (ASV)
- And he went out from thence; and he cometh into his own country; and his disciples follow him.
- Bible in Basic English (BBE)
- And he went away from there, and came into his country; and his disciples went with him.
- Darby Translation (DBY)
- And he went out thence and came to his own country, and his disciples follow him.
- Webster's Bible (WBS)
- And he went out from thence, and came into his own country, and his disciples follow him.
- Young's Literal Translation (YLT)
- And he went forth thence, and came to his own country, and his disciples do follow him,
Read in context
- 1ಆತನು ಅಲ್ಲಿಂದ ಹೊರಟು ತನ್ನ ಸ್ವಂತ ಸ್ಥಳಕ್ಕೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
- 2ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
- 3ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
Cross references
- Luke 4:16–30 ಲೂಕನು 4:16–30ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು. ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು-- ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು. ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು. ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು. ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು. ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು. ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ. ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು. ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು. ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು. ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು. ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
- Matthew 13:54–58 ಮತ್ತಾಯನು 13:54–58ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು? ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ? ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು. ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ. ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
- Matthew 2:23 ಮತ್ತಾಯನು 2:23ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
Original words (Greek)
- And · G2532καί kaí
- out · G1831ἐξέρχομαι exérchomai
- thence · G1564ἐκεῖθεν ekeîthen
- and · G2532καί kaí
- came · G2064ἔρχομαι érchomai
- into · G1519εἰς eis
- own · G846αὐτός autós
- country · G3968πατρίς patrís
- and · G2532καί kaí
- his · G846αὐτός autós
- disciples · G3101μαθητής mathētḗs
- follow · G190ἀκολουθέω akolouthéō
- him · G846αὐτός autós