Skip to content
ThuthiThuthiThuthi
Mark · chapter 6 · verse 10

Mark 6:10 in Kannada

ಇದಲ್ಲದೆ ಆತನು ಅವರಿಗೆ--ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ.

Idallade aatanu avarige--yaava sthaladalliyaadaroo ondu maneyolakke neevu praveshisidare aa sthaladinda neevu horaduva tanaka alle ilukolliri.

Mark 6:10 in English

King James Version (KJV)
And he said unto them, In what place soever ye enter into an house, there abide till ye depart from that place.
World English Bible (WEB)
He said to them, “Wherever you enter into a house, stay there until you depart from there.
American Standard Version (ASV)
And he said unto them, Wheresoever ye enter into a house, there abide till ye depart thence.
Bible in Basic English (BBE)
And he said to them, Wherever you go into a house, make that your resting-place till you go away.
Darby Translation (DBY)
And he said to them, Wheresoever ye shall enter into a house, there remain till ye shall go thence.
Webster's Bible (WBS)
And he said to them, In whatever place ye enter into a house, there abide till ye depart from that place.
Young's Literal Translation (YLT)
And he said to them, 'Whenever ye may enter into a house, there remain till ye may depart thence,

Read in context

  1. 8ಅವರು ತಮ್ಮ ಪ್ರಯಾಣಕ್ಕಾಗಿ ಒಂದು ಕೋಲಿನ ಹೊರತು ಚೀಲವನ್ನಾಗಲೀ ರೊಟ್ಟಿಯನ್ನಾಗಲೀ ಹವ್ಮೆಾಣಿಯಲ್ಲಿ ಹಣವನ್ನಾಗಲೀ ತಕ್ಕೊಳ್ಳಬಾರ ದೆಂತಲೂ
  2. 9ಕೆರಗಳನ್ನು ಮೆಟ್ಟಿಕೊಂಡಿರಬೇಕೆಂದೂ ಎರಡು ಅಂಗಿಗಳನ್ನು ಹಾಕಿಕೊಳ್ಳಬಾರದೆಂದೂ ಆಜ್ಞಾ ಪಿಸಿದನು.
  3. 10ಇದಲ್ಲದೆ ಆತನು ಅವರಿಗೆ--ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ.
  4. 11ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
  5. 12ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.
Read all of Mark 6

Cross references

Original words (Greek)

Mark 6:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.