Mark · chapter 6 · verse 11
Mark 6:11 in Kannada
ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
Yaaraadaroo nimmannu angeekarisadeyoo illave nimma maatannu kela deyoo iddare neevu allinda horaduvaaga avarige virodhavaagi saakshiyaagiruvante nimma paadagalige hattida dhoolannu jhaadhisibidiri. Mattu naanu nimage nijavaagi heluvadenandare--nyaayateerpina dinadalli aa pata
Mark 6:11 in English
- King James Version (KJV)
- And whosoever shall not receive you, nor hear you, when ye depart thence, shake off the dust under your feet for a testimony against them. Verily I say unto you, It shall be more tolerable for Sodom and Gomorrha in the day of judgment, than for that city.
- World English Bible (WEB)
- Whoever will not receive you nor hear you, as you depart from there, shake off the dust that is under your feet for a testimony against them. Assuredly, I tell you, it will be more tolerable for Sodom and Gomorrah in the day of judgment than for that city!”
- American Standard Version (ASV)
- And whatsoever place shall not receive you, and they hear you not, as ye go forth thence, shake off the dust that is under your feet for a testimony unto them.
- Bible in Basic English (BBE)
- And whatever place will not take you in and will not give ear to you, when you go away, put off the dust from your feet as a witness against them.
- Darby Translation (DBY)
- And whatsoever place shall not receive you nor hear you, departing thence, shake off the dust which is under your feet for a testimony to them.
- Webster's Bible (WBS)
- And whoever shall not receive you, nor hear you, when ye depart thence shake off the dust under your feet, for a testimony against them. Verily I say to you, It shall be more tolerable for Sodom and Gomorrah in the day of judgment, than for that city.
- Young's Literal Translation (YLT)
- and as many as may not receive you, nor hear you, going out thence, shake off the dust that is under your feet for a testimony to them; verily I say to you, It shall be more tolerable for Sodom or Gomorrah in a day of judgment than for that city.'
Read in context
- 9ಕೆರಗಳನ್ನು ಮೆಟ್ಟಿಕೊಂಡಿರಬೇಕೆಂದೂ ಎರಡು ಅಂಗಿಗಳನ್ನು ಹಾಕಿಕೊಳ್ಳಬಾರದೆಂದೂ ಆಜ್ಞಾ ಪಿಸಿದನು.
- 10ಇದಲ್ಲದೆ ಆತನು ಅವರಿಗೆ--ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ.
- 11ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
- 12ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.
- 13ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು.
Cross references
- Matthew 10:14–15 ಮತ್ತಾಯನು 10:14–15ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
- Luke 10:10–15 ಲೂಕನು 10:10–15ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ-- ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ. ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ. ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು. ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು. ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
- Acts 18:6 ಅಪೊಸ್ತಲರ ಕೃತ್ಯಗಳು 18:6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- Nehemiah 5:13 ನೆಹೆಮೀಯ 5:13ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
- Jude 1:7 ಯೂದನು 1:7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- Romans 2:16 ರೋಮಾಪುರದವರಿಗೆ 2:16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
- Acts 13:50–51 ಅಪೊಸ್ತಲರ ಕೃತ್ಯಗಳು 13:50–51ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು. ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
- Matthew 11:20–24 ಮತ್ತಾಯನು 11:20–24ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ -- ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು. ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು. ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು. ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
- Hebrews 10:26–31 ಇಬ್ರಿಯರಿಗೆ 10:26–31ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ. ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ. ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
- 2 Peter 3:7 2 ಪೇತ್ರನು 3:7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- 2 Peter 2:6 2 ಪೇತ್ರನು 2:6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.