Skip to content
ThuthiThuthiThuthi
Mark · chapter 6 · verse 13

Mark 6:13 in Kannada

ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು.

Avaru aneka devvagalannu bidisi bahala rogigalige enne hachchi avarannu svasthapadisidaru.

Mark 6:13 in English

King James Version (KJV)
And they cast out many devils, and anointed with oil many that were sick, and healed [them].
World English Bible (WEB)
They cast out many demons, and anointed many with oil who were sick and healed them.
American Standard Version (ASV)
And they cast out many demons, and anointed with oil many that were sick, and healed them.
Bible in Basic English (BBE)
And they sent out a number of evil spirits, and put oil on a great number who were ill, and made them well.
Darby Translation (DBY)
and they cast out many demons, and anointed with oil many infirm, and healed them.
Webster's Bible (WBS)
And they cast out many demons, and anointed with oil many that were sick, and healed [them] .
Young's Literal Translation (YLT)
and many demons they were casting out, and they were anointing with oil many infirm, and they were healing [them].

Read in context

  1. 11ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
  2. 12ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.
  3. 13ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು.
  4. 14ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.
  5. 15ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು.
Read all of Mark 6

Cross references

Original words (Greek)

Mark 6:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.