Mark · chapter 6 · verse 14
Mark 6:14 in Kannada
ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.
Arasanaada herodanu aatana vishayavaagi kelidanu. (yaakandare aatana hesaru ellaa kadegoo haraditu); mattu avanu--baaptisma maadisuva yohaananu sattavarolaginda eddu bandiddaane; aadadarinda mahatkaaryagalu avanalli tori baruttave andanu.
Mark 6:14 in English
- King James Version (KJV)
- And king Herod heard [of him]; (for his name was spread abroad:) and he said, That John the Baptist was risen from the dead, and therefore mighty works do shew forth themselves in him.
- World English Bible (WEB)
- King Herod heard this, for his name had become known, and he said, “John the Baptizer has risen from the dead, and therefore these powers are at work in him.”
- American Standard Version (ASV)
- And king Herod heard [thereof]; for his name had become known: and he said, John the Baptizer is risen from the dead, and therefore do these powers work in him.
- Bible in Basic English (BBE)
- And king Herod had news of him, because his name was on the lips of all; and he said, John the Baptist has come back from the dead, and for this reason these powers are working in him.
- Darby Translation (DBY)
- And Herod the king heard [of him] (for his name had become public), and said, John the baptist is risen from among [the] dead, and on this account works of power are wrought by him.
- Webster's Bible (WBS)
- And king Herod heard [of him] (for his name was spread abroad:) and he said, That John the Baptist had risen from the dead, and therefore mighty works do show forth themselves in him.
- Young's Literal Translation (YLT)
- And the king Herod heard, (for his name became public,) and he said — 'John the Baptist out of the dead was raised, and because of this the mighty powers are working in him.'
Read in context
- 12ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.
- 13ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು.
- 14ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.
- 15ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು.
- 16ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.
Cross references
- Mark 6:14–29 ಮಾರ್ಕನು 6:14–29ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು. ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು. ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು. ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು. ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು. ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ. ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು. ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು; ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು. ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು. ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು. ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು. ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು. ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.
- Luke 9:7–9 ಲೂಕನು 9:7–9ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು. ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು. ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.
- 2 Chronicles 26:15 2 ಪೂರ್ವಕಾಲವೃತ್ತಾಂತ 26:15ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು.
- Luke 23:7–12 ಲೂಕನು 23:7–12ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು. ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು. ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ. ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು. ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು. ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
- Luke 13:31 ಲೂಕನು 13:31ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.
- Luke 3:1 ಲೂಕನು 3:1ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
- Matthew 9:31 ಮತ್ತಾಯನು 9:31ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು.
- Mark 1:45 ಮಾರ್ಕನು 1:45ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
- Mark 8:28 ಮಾರ್ಕನು 8:28ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
- Matthew 14:1–12 ಮತ್ತಾಯನು 14:1–12ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ -- ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು. ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು. ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು. ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು. ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು. ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು. ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು. ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು. ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು. ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು. ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.
- 1 Thessalonians 1:8 1 ಥೆಸಲೊನೀಕದವರಿಗೆ 1:8ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
- Mark 1:28 ಮಾರ್ಕನು 1:28ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು.
Original words (Greek)
- And · G2532καί kaí
- king · G935βασιλεύς basileús
- Herod · G2264Ἡρώδης Hērṓdēs
- heard · G191ἀκούω akoúō
- for · G1063γάρ gár
- his · G846αὐτός autós
- name · G3686ὄνομα ónoma
- was · G1096γίνομαι gínomai
- abroad · G5318φανερός phanerós
- and · G2532καί kaí
- said · G3004λέγω légō
- That · G3754ὅτι hóti
- John · G2491Ἰωάννης Iōánnēs
- Baptist · G907βαπτίζω baptízō
- risen · G1453ἐγείρω egeírō
- from · G1537ἐκ ek
- dead · G3498νεκρός nekrós
- and · G2532καί kaí
- therefore · G1223διά diá
- mighty · G1411δύναμις dýnamis
- themselves · G1754ἐνεργέω energéō
- in · G1722ἐν en
- him · G846αὐτός autós