Skip to content
ThuthiThuthiThuthi
Mark · chapter 6 · verse 15

Mark 6:15 in Kannada

ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು.

Bereyavaru--eetanu eleeyanu andaru; innu kelavaru--eetanu obba pravaadiyaagiddaane illave pravaadigalalli obba nante iddaane andaru.

Mark 6:15 in English

King James Version (KJV)
Others said, That it is Elias. And others said, That it is a prophet, or as one of the prophets.
World English Bible (WEB)
But others said, “He is Elijah.” Others said, “He is a prophet, or like one of the prophets.”
American Standard Version (ASV)
But others said, It is Elijah. And others said, [It is] a prophet, [even] as one of the prophets.
Bible in Basic English (BBE)
But others said, It is Elijah. And others said, It is a prophet, even like one of the prophets.
Darby Translation (DBY)
And others said, It is Elias; and others said, It is a prophet, as one of the prophets.
Webster's Bible (WBS)
Others said, That it is Elijah. And others said, That it is a prophet, or as one of the prophets.
Young's Literal Translation (YLT)
Others said — 'It is Elijah,' and others said — 'It is a prophet, or as one of the prophets.'

Read in context

  1. 13ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು.
  2. 14ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.
  3. 15ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು.
  4. 16ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.
  5. 17ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
Read all of Mark 6

Cross references

Original words (Greek)

Mark 6:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.