Skip to content
ThuthiThuthiThuthi
Mark · chapter 6 · verse 16

Mark 6:16 in Kannada

ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.

Herodanaadaro aatana vishayavaagi kelidaaga -- naanu tale hoyisida yohaananu ivane; ivanu sattava rolaginda eddu bandiddaane andanu.

Mark 6:16 in English

King James Version (KJV)
But when Herod heard [thereof], he said, It is John, whom I beheaded: he is risen from the dead.
World English Bible (WEB)
But Herod, when he heard this, said, “This is John, whom I beheaded. He has risen from the dead.”
American Standard Version (ASV)
But Herod, when he heard [thereof], said, John, whom I beheaded, he is risen.
Bible in Basic English (BBE)
But Herod, when he had news of it, said, John, whom I put to death, has come back from the dead.
Darby Translation (DBY)
But Herod when he heard [it] said, John whom I beheaded, he it is; he is risen [from among the dead].
Webster's Bible (WBS)
But when Herod heard [of him] , he said, It is John, whom I beheaded: he hath risen from the dead.
Young's Literal Translation (YLT)
And Herod having heard, said — 'He whom I did behead — John — this is he; he was raised out of the dead.'

Read in context

  1. 14ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.
  2. 15ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು.
  3. 16ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.
  4. 17ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
  5. 18ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.
Read all of Mark 6

Cross references

Original words (Greek)

Mark 6:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.