Mark · chapter 6 · verse 17
Mark 6:17 in Kannada
ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
Yaakam dare tanna sahodaranaada philippana hendatiyaada herodyala nimittavaagi herodanu taane yohaananannu kare kaluhisi hididu katti avanannu sereyalli haakiddanu; yaakandare avanu avalannu vivaaha maadikondiddanu.
Mark 6:17 in English
- King James Version (KJV)
- For Herod himself had sent forth and laid hold upon John, and bound him in prison for Herodias’ sake, his brother Philip’s wife: for he had married her.
- World English Bible (WEB)
- For Herod himself had sent out and arrested John and bound him in prison for the sake of Herodias, his brother Philip’s wife, for he had married her.
- American Standard Version (ASV)
- For Herod himself had sent forth and laid hold upon John, and bound him in prison for the sake of Herodias, his brother Philip’s wife; for he had married her.
- Bible in Basic English (BBE)
- For Herod himself had sent men out to take John and put him in prison, because of Herodias, his brother Philip's wife, whom he had taken for himself.
- Darby Translation (DBY)
- For the same Herod had sent and seized John, and had bound him in prison on account of Herodias, the wife of Philip his brother, because he had married her.
- Webster's Bible (WBS)
- For Herod himself had sent forth and laid hold upon John, and bound him in prison for the sake of Herodias, his brother Philip's wife: for he had married her.
- Young's Literal Translation (YLT)
- For Herod himself, having sent forth, did lay hold on John, and bound him in the prison, because of Herodias the wife of Philip his brother, because he married her,
Read in context
- 15ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು.
- 16ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.
- 17ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
- 18ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.
- 19ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ.
Cross references
- Luke 3:19–20 ಲೂಕನು 3:19–20ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
- Matthew 11:2 ಮತ್ತಾಯನು 11:2ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--
- Matthew 4:12 ಮತ್ತಾಯನು 4:12ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
- Luke 3:1 ಲೂಕನು 3:1ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
- Matthew 14:3–12 ಮತ್ತಾಯನು 14:3–12ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು. ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು. ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು. ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು. ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು. ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು. ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು. ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು. ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು. ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.
Original words (Greek)
- For · G1063γάρ gár
- Herod · G2264Ἡρώδης Hērṓdēs
- himself · G846αὐτός autós
- forth · G649ἀποστέλλω apostéllō
- hold · G2902κρατέω kratéō
- John · G2491Ἰωάννης Iōánnēs
- and · G2532καί kaí
- bound · G1210δέω déō
- him · G846αὐτός autós
- in · G1722ἐν en
- prison · G5438φυλακή phylakḗ
- for · G1223διά diá
- Herodias’ sake · G2266Ἡρωδιάς Hērōdiás
- his · G846αὐτός autós
- brother · G80ἀδελφός adelphós
- Philip’s · G5376Φίλιππος Phílippos
- wife · G1135γυνή gynḗ
- for · G3754ὅτι hóti
- married · G1060γαμέω gaméō
- her · G846αὐτός autós