Mark · chapter 6 · verse 18
Mark 6:18 in Kannada
ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.
Aadare yohaa nanu herodanige--ninna sahodarana hendati yannu ittukondiruvadu nyaayavallavendu heli ddanu.
Mark 6:18 in English
- King James Version (KJV)
- For John had said unto Herod, It is not lawful for thee to have thy brother’s wife.
- World English Bible (WEB)
- For John had said to Herod, “It is not lawful for you to have your brother’s wife.”
- American Standard Version (ASV)
- For John said unto Herod, It is not lawful for thee to have thy brother’s wife.
- Bible in Basic English (BBE)
- For John said to Herod, It is wrong for you to have your brother's wife.
- Darby Translation (DBY)
- For John said to Herod, It is not lawful for thee to have the wife of thy brother.
- Webster's Bible (WBS)
- For John had said to Herod, It is not lawful for thee to have thy brother's wife.
- Young's Literal Translation (YLT)
- for John said to Herod — 'It is not lawful to thee to have the wife of thy brother;'
Read in context
- 16ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.
- 17ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
- 18ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.
- 19ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ.
- 20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
Cross references
- Leviticus 20:21 ಯಾಜಕಕಾಂಡ 20:21ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.
- Leviticus 18:16 ಯಾಜಕಕಾಂಡ 18:16ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ.
- 1 Kings 22:14 1 ಅರಸುಗಳು 22:14ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
- Ezekiel 3:18–19 ಯೆಹೆಜ್ಕೇಲನು 3:18–19ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು. ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
- Acts 24:24–26 ಅಪೊಸ್ತಲರ ಕೃತ್ಯಗಳು 24:24–26ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು. ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು. ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
- Matthew 14:3–4 ಮತ್ತಾಯನು 14:3–4ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು. ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
- Acts 20:26–27 ಅಪೊಸ್ತಲರ ಕೃತ್ಯಗಳು 20:26–27ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು. ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.